ದೇಶಕೊರೋನಾ ವೈರಸ್: ದೇಶಾದ್ಯಂತ ಲಾಕ್ ಡೌನ್ ಹಿನ್ನಲೆ, ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹ ತಾತ್ಕಾಲಿಕ ರದ್ದುಗೊಳಿಸಿದ ಕೇಂದ್ರ ಸರ್ಕಾರ
ಕೊರೋನಾ ವೈರಸ್ ಪ್ರಸರಣ ತಪ್ಪಿಸುವ ಉದ್ದೇಶದಿಂದ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹ ರದ್ದು ಮಾಡಿದೆ.