ರಾಜ್ಯಕಾವೇರಿ ಹೋರಾಟ: ಅ.10ರಂದು ಹೊಸಕೋಟೆ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್- ವಾಟಾಳ್ ನಾಗರಾಜ್
ಕಾವೇರಿ ನದಿ ನೀರು ಹಂಚಿಕೆ ವಿವಾದ ವಿಚಾರವಾಗಿ ಅಕ್ಟೋಬರ್ 10 ರಂದು ಹೊಸಕೋಟೆ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಭಾನುವಾರ ಹೇಳಿದ್ದಾರೆ.