ರಾಸಲೀಲೆ ವಿಡಿಯೋ

'ರಾಸಲೀಲೆ' ವಿಡಿಯೋ ವೈರಲ್ ಬೆನ್ನಲ್ಲೇ ಅಜ್ಞಾತ ಸ್ಥಳಕ್ಕೆ ತೆರಳಿದ ಡಿಜಿಪಿ ರಾಮಚಂದ್ರ ರಾವ್!
ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ಡಾ. ರಾಮಚಂದ್ರ ರಾವ್ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. 10 ದಿನ ರಜೆ ಹಾಕಿರುವ ರಾಮಚಂದ್ರ ರಾವ್ ಕಾನೂನಾತ್ಮಕ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ಚರ್ಚಿಸಲಿದ್ದಾರೆ.

ನಾನೆಲ್ಲೂ ಓಡಿ ಹೋಗಿಲ್ಲ, ನನ್ನ ಹಾಗೂ ಪುತ್ರನ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ರಾಜಕೀಯ ಪ್ರೇರಿತ: ಎಚ್ ಡಿ ರೇವಣ್ಣ
ತಮ್ಮ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕ, ಶಾಸಕ ಎಚ್.ಡಿ. ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಫೇಸ್‌ಬುಕ್‌ಗೆ ಪತ್ನಿ ಜೊತೆಗಿನ ರಾಸಲೀಲೆ ವಿಡಿಯೋ ಹಾಕಿದ ಪತಿ ಮಹಾಶಯ, ವಿಡಿಯೋ ವೈರಲ್!
ಪತ್ನಿ ಜೊತೆಗಿನ ರಾಸಲೀಲೆ ವಿಡಿಯೋವನ್ನು ಪತಿಯೇ ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿದ್ದು ಈ ವಿಡಿಯೋ ವೈರಲ್ ಆಗಿದೆ.

ಗೆಳೆಯನ ಜೊತೆಗಿನ ಪೂನಂ ಪಾಂಡೆ ರಾಸಲೀಲೆ ವಿಡಿಯೋ ಲೀಕ್, ವಿಡಿಯೋ ವೈರಲ್!
ತಮ್ಮ ಹಾಟ್ ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ನಿದ್ದೆಗೆಡಿಸುತ್ತಿದ್ದ ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಅವರ ಗೆಳೆಯನೊಂದಿಗಿನ ರಾಸಲೀಲೆ ವಿಡಿಯೋ ಲೀಕ್ ಆಗಿದೆ.

