ರಾಜ್ಯಬೆಂಗಳೂರಿ-ಮೈಸೂರು ಹೆದ್ದಾರಿ: ಚಾಲಕನ ಕಣ್ಣಿಗೆ ರಾಸಾಯನಿಕ ಎರಚಿ, ನಗದು ದೋಚಿ ಲಾರಿಯೊಂದಿಗೆ ಪರಾರಿ
ಇತ್ತೀಚೆಗೆ ಮೂತ್ರ ವಿಸರ್ಜನೆಗೆಂದು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ವಾಹನ ನಿಲ್ಲಿಸಿದ್ದ 31 ವರ್ಷದ ಟ್ರಾನ್ಸ್ಪೋರ್ಟರ್ ಮೇಲೆ ದಾಳಿ ನಡೆಸಿದ ಮೂವರು, ಅವರ ಹೊಚ್ಚ ಹೊಸ ಲಾರಿಯೊಂದಿಗೆ ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.