ರಾಜಕೀಯಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಮೈಸೂರಿನ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನ ಅವರನ್ನು ಜಂಟಿಯಾಗಿ ಸ್ವಾಗತಿಸಿದರು.