ದೇಶ'ವಿದ್ಯಾರ್ಥಿಗಳ ಮೇಲಿನ ಕ್ರೌರ್ಯಕ್ಕೆ ಹೊಣೆ ಯಾರು?' ಅಮಿತ್ ಶಾಗೆ ರಾಹುಲ್ ಗಾಂಧಿ ಪತ್ರ; ಪೊಲೀಸ್ ದೌರ್ಜನ್ಯಕ್ಕೆ ಉತ್ತರಿಸುವಂತೆ ಆಗ್ರಹ
ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಮಹಿಳಾ ವಿದ್ಯಾರ್ಥಿಗಳ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದಾರೆ. ಮಹಿಳಾ ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಗುರಿಯಾಗಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪಗಳು ಅತ್ಯಂತ ಗಂಭೀರವಾಗಿವೆ.