ರಾಜ್ಯರಾಹುಲ್ ಹೇಳಿಕೆ ಅರ್ಥೈಸಿಕೊಳ್ಳುವಲ್ಲಿ ಬಿಜೆಪಿ ವಿಫಲ; ನಟ ದರ್ಶನ್ ಗೆ ವಿಶೇಷ ಸತ್ಕಾರವಿಲ್ಲ: ಡಾ. ಜಿ.ಪರಮೇಶ್ವರ್
ದರ್ಶನ್ಗೆ ಜೈಲಿನಲ್ಲಿ ಯಾವುದೇ ರೀತಿಯ ವಿಶೇಷ ಸತ್ಕಾರ ಕೊಡುತ್ತಿಲ್ಲ. ಇದರ ಬಗ್ಗೆ ಅಂದೇ ಸ್ಪಷ್ಟಪಡಿಸಿದ್ದೇನೆ. ಬಿರಿಯಾನಿ ಅವೆಲ್ಲ ಏನೂ ಕೊಡುತ್ತಿಲ್ಲ. ಜೈಲಿನ ಒಳಗೂ ಬಿರಿಯಾನಿ ಕೊಡುತ್ತಿಲ್ಲ. ಬೇಕಾದರೆ ನನ್ನ ಜೊತೆ ಬನ್ನಿ, ಕರೆದುಕೊಂಡು ಹೋಗಿ ತೋರಿಸುತ್ತೇನೆ