ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗಿಯಾಗಲು ಆಹ್ವಾನ ನೀಡಿದ್ದಾರೆ.