ರಾಹುಲ್ ಮಮ್‌ಕೂತಥಿಲ್

ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣ: ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂತಥಿಲ್‌ಗೆ ಜಾಮೀನು
ಶಾಸಕರ ಮೇಲ್ಮನವಿಯನ್ನು ಪರಿಶೀಲಿಸಿದ ನಂತರ ಪತ್ತನಂತಿಟ್ಟ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕೇರಳ: ಮತ್ತೊಂದು ಅತ್ಯಾಚಾರ ಪ್ರಕರಣ; ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂತಥಿಲ್ ಬಂಧನ!
ಡಿಸೆಂಬರ್ 12 ರಂದು, ಮಮ್‌ಕೂತಥಿಲ್ ವಿರುದ್ಧ ದಾಖಲಾಗಿದ್ದ ಮೊದಲ ಅತ್ಯಾಚಾರ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿತ್ತು.

ಲೈಂಗಿಕ ಕಿರುಕುಳ ಆರೋಪ: ಕೇರಳ ಕಾಂಗ್ರೆಸ್ ಶಾಸಕ ರಾಹುಲ್ ವಿರುದ್ಧ ದೂರು ದಾಖಲು
ಸಂತ್ರಸ್ತ ಮಹಿಳೆಯೊಬ್ಬರ ಹೇಳಿಕೆ ಆಧಾರದ ಮೇಲೆ ಶುಕ್ರವಾರ ವಲಿಯಮಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

