ರಾಜ್ಯಪತ್ನಿ ಮೇಲೆ ದೌರ್ಜನ್ಯ; ತಲೆಮರೆಸಿಕೊಂಡ ಕನ್ನಡದ ಜನಪ್ರಿಯ ಧಾರಾವಾಹಿಯ ನಾಯಕ ರಾಹುಲ್ ರವಿ
ಕನ್ನಡದ ಜನಪ್ರಿಯ ಧಾರಾವಾಹಿ ನಂದಿನಿಯ ಹೀರೋ ರಾಹುಲ್ ರವಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಸದ್ಯ ರಾಹುಲ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದ್ದು, ಚೆನ್ನೈ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.