ದೇಶರಾಹುಲ್ ಅನರ್ಹತೆಯ ವಿರುದ್ಧದ ಪ್ರತಿಭಟನೆಯಿಂದ ಪೈಲಟ್ ದೂರ: ಮತ್ತೆ ಮುನ್ನಲೆಗೆ ಬಂದಿತೆ ಗುಂಪುಗಾರಿಕೆ?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.