ದೇಶವಿವಾದಾತ್ಮಕ ಹೇಳಿಕೆ: ಬಿಜೆಪಿ ನಾಯಕ ರಾಹುಲ್ ಸಿನ್ಹಾ ಪ್ರಚಾರಕ್ಕೆ ನಿಷೇಧ ಹೇರಿದ ಚುನಾವಣಾ ಆಯೋಗ
ಕೂಚ್ಬಿಹಾರ ಜಿಲ್ಲೆಯ ಸೀತಾಲ್ಕುಚಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ರಾಹುಲ್ ಸಿನ್ಹಾ ಅವರಿಗೆ ಚುನಾವಣಾ ಆಯೋಗ 48 ಗಂಟೆ ಪ್ರಚಾರ ಸಭೆಗಳಲ್ಲಿ ಭಾಗವಹಿಸದಂತೆ ನಿಷೇಧ ಹೇರಿದೆ.