ದೇಶಮೂತ್ರ ವಿಸರ್ಜನೆ ಘಟನೆ: ವಕೀಲರ ಮುಂದೆ ಬಸ್ಕಿ; SDM ಆಗಿ ಅಧಿಕಾರ ವಹಿಸಿಕೊಂಡ 36 ಗಂಟೆಯಲ್ಲೇ IAS ಅಧಿಕಾರಿ ಎತ್ತಂಗಡಿ; Video
ಉತ್ತರಪ್ರದೇಶದ ಶಹಜಹಾನ್ಪುರ ಜಿಲ್ಲೆಯ ಪುವೈಯಾನ್ನ ಎಸ್ಡಿಎಂ ಆಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಹಿ ಅವರನ್ನು ಕೇವಲ 36 ಗಂಟೆಗಳಲ್ಲೇ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆಗೆ ಕಾರಣವಾಗಿದ್ದು ಅದೊಂದು ವಿಡಿಯೋ.