ರಿಕ್ಕಿ ಕೇಜ್

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!
ಬಾಲಿವುಡ್

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಭಾರತೀಯ ಚಲನಚಿತ್ರಗಳನ್ನು ಅನುಮೋದಿಸುವ ಜವಾಬ್ದಾರಿಯುತ ಸಂಸ್ಥೆಯಾದ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಅನ್ನು ಪುನರ್ರಚಿಸಲಾಗಿದೆ. ಬುಧವಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೊಸ ಸದಸ್ಯರ ಹೆಸರುಗಳೊಂದಿಗೆ CBFC ಯ ಪುನರ್ರಚನೆಯನ್ನು ಘೋಷಿಸಿದೆ.

ಬೆಂಗಳೂರು: ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ; ಆರೋಪಿ ಬಂಧನ
ರಾಜ್ಯ

ಬೆಂಗಳೂರು: ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ; ಆರೋಪಿ ಬಂಧನ

ತಮ್ಮ ಮನೆಯಲ್ಲಿ ಕಳ್ಳತನ ನಡೆದಿದೆ ಎಂಬುದಾಗಿ ರಿಕಿ ಕೇಜ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಆರೋಪಿಗಳು ಕೃತ್ಯ ಎಸಗುತ್ತಿರುವ ದೃಶ್ಯಾವಳಿ ವಿಡಿಯೊಗಳನ್ನೂ ಅಪ್‌ಲೋಡ್ ಮಾಡಿದ್ದರು.

ಬೆಂಗಳೂರು: ರಿಕ್ಕಿ ಕೇಜ್ ಮನೆಯಲ್ಲಿ ಡೆಲಿವರಿ ಬಾಯ್ ಕಳ್ಳತನ; ವಿಡಿಯೋ ಹಂಚಿಕೊಂಡ 'ಗ್ರ್ಯಾಮಿ' ಪುರಸ್ಕೃತ!
ರಾಜ್ಯ

ಬೆಂಗಳೂರು: ರಿಕ್ಕಿ ಕೇಜ್ ಮನೆಯಲ್ಲಿ ಡೆಲಿವರಿ ಬಾಯ್ ಕಳ್ಳತನ; ವಿಡಿಯೋ ಹಂಚಿಕೊಂಡ 'ಗ್ರ್ಯಾಮಿ' ಪುರಸ್ಕೃತ!

ಈ ವ್ಯಕ್ತಿ ಯಾರು ಎಂಬ ಬಗ್ಗೆ ಬೆಂಗಳೂರು ಸಿಟಿ ಪೊಲೀಸರಿಗೆ ಮಾಹಿತಿ ನೀಡುವ ಸಾಧ್ಯತೆಯಿದೆಯೇ? ಅಲ್ಲದೆ, ಜನರೇ, ಜಾಗರೂಕರಾಗಿರಿ. ಇದು ನಿಮಗೂ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ.

2025ರ ಪದ್ಮಪ್ರಶಸ್ತಿ ಘೋಷಣೆ: ನಟ ಅನಂತನಾಗ್, ರಿಕ್ಕಿ ಕೇಜ್‌ ಸೇರಿ ಕರ್ನಾಟಕದ 9 ಸಾಧಕರಿಗೆ ಗೌರವ
ದೇಶ

2025ರ ಪದ್ಮಪ್ರಶಸ್ತಿ ಘೋಷಣೆ: ನಟ ಅನಂತನಾಗ್, ರಿಕ್ಕಿ ಕೇಜ್‌ ಸೇರಿ ಕರ್ನಾಟಕದ 9 ಸಾಧಕರಿಗೆ ಗೌರವ

76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಇಂದು ಪ್ರಕಟಿಸಿದೆ.

ಕನ್ನಡಿಗ ರಿಕ್ಕಿ ಕೇಜ್‌ಗೆ 3ನೇ ಗ್ರ್ಯಾಮಿ ಪ್ರಶಸ್ತಿ: ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸಿದ ಸಂಗೀತ ಸಂಯೋಜಕ
ಸಿನಿಮಾ ಸುದ್ದಿ

ಕನ್ನಡಿಗ ರಿಕ್ಕಿ ಕೇಜ್‌ಗೆ 3ನೇ ಗ್ರ್ಯಾಮಿ ಪ್ರಶಸ್ತಿ: ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸಿದ ಸಂಗೀತ ಸಂಯೋಜಕ

ಸಂಗೀತ ನಿರ್ದೇಶಕ, ಬೆಂಗಳೂರು ಮೂಲದ ರಿಕ್ಕಿ ಕೇಜ್‌‌ ಈ ವರ್ಷದ ಗ್ರ್ಯಾಮಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ 3ನೇ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ವರ್ಲ್ಡ್ ಮ್ಯೂಸಿಕ್ ಮಾಂತ್ರಿಕ, ಗ್ರ್ಯಾಮಿ ವಿಜೇತ ಬೆಂಗಳೂರು ಹುಡುಗ ರಿಕಿ ಕೇಜ್ ಉಭಯ ಕುಶಲೋಪರಿ ಸಾಂಪ್ರತ: ಸಂದರ್ಶನ
ವಿಶೇಷ

ವರ್ಲ್ಡ್ ಮ್ಯೂಸಿಕ್ ಮಾಂತ್ರಿಕ, ಗ್ರ್ಯಾಮಿ ವಿಜೇತ ಬೆಂಗಳೂರು ಹುಡುಗ ರಿಕಿ ಕೇಜ್ ಉಭಯ ಕುಶಲೋಪರಿ ಸಾಂಪ್ರತ: ಸಂದರ್ಶನ

ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ, ದಿಕ್ ದಿಗಂತ ದಾಟಿ ಅಂತರಿಕ್ಷವನ್ನೇ ಮುಟ್ಟಿದರೂ ಆತನಿಗೆ ನೆಮ್ಮದಿ ಸಿಗುವುದು ಮನೆಯೆಂಬೊ ಬೇರಿನಲ್ಲಿ. ಬೆಂಗಳೂರಿನಲ್ಲಿದ್ದುಕೊಂಡೇ ನೂರಾರು ದೇಶಗಳಿಗೆ ಸುತ್ತಾಡುತ್ತಾ ಭಾರತದ ಕೀರ್ತಿಯನ್ನು ಜಗತ್ತಿನ ಉದ್ದಗಲಕ್ಕೂ ಹರಡುತ್ತಿರುವ ಆಲದ ಮರ ರಿಕಿ ಕೇಜ್. ಅವರ ಸಂದರ್ಶನ ಕನ್ನಡಪ್ರಭ ಡಾಟ್ ಕಾಂನಲ್ಲಿ

ವಿಶ್ವಸಂಸ್ಥೆಯಲ್ಲಿ ಕನ್ನಡ ಗೀತೆ ಹಾಡಿದ ರಿಕ್ಕಿ ಕೇಜ್!
ರಾಜ್ಯ

ವಿಶ್ವಸಂಸ್ಥೆಯಲ್ಲಿ ಕನ್ನಡ ಗೀತೆ ಹಾಡಿದ ರಿಕ್ಕಿ ಕೇಜ್!

ಇದೇ ಮೊಟ್ಟ ಮೊದಲ ಬಾರಿಗೆ ಕನ್ನಡದ ಗೀತೆಯೊಂದನ್ನು ವಿಶ್ವಸಂಸ್ಥೆಯ ಕಚೇರಿಯಲ್ಲಿ ಪ್ರಸ್ತುತಪಡಿಸುವ ಮೂಲಕ ಕನ್ನಡದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಗಾಯಕ ರಿಕ್ಕಿ ಕೇಜ್ ಯಶಸ್ವಿಯಾಗಿದ್ದಾರೆ...

ಪ್ಯಾರಿಸ್‍ನಲ್ಲಿ ಕನ್ನಡಿಗ ರಿಕ್ಕಿ ಕೇಜ್ ಆಲ್ಬಂ ಬಿಡುಗಡೆ
ಜಿಲ್ಲಾ ಸುದ್ದಿ

ಪ್ಯಾರಿಸ್‍ನಲ್ಲಿ ಕನ್ನಡಿಗ ರಿಕ್ಕಿ ಕೇಜ್ ಆಲ್ಬಂ ಬಿಡುಗಡೆ

ಗ್ರಾಮಿ ಪುರಸ್ಕೃತ ಸಂಗೀತ ನಿರ್ದೇಶಕ, ಕನ್ನಡಿಗ ರಿಕ್ಕಿ ಕೇಜ್ ಅವರ ಆಲ್ಬಮ್`ಶಾಂತಿ ಸಂಸಾರ' ಮಂಗಳವಾರ ಪ್ಯಾರಿಸ್‍ನಲ್ಲಿ ನಡೆಯುತ್ತಿರುವ ಹವಾಮಾನ ವೈಪರೀತ್ಯ ಕುರಿತು ಸಮಾವೇಶದಲ್ಲಿ ಬಿಡುಗಡೆಯಾಯಿತು. ಪ್ರಧಾನಿ ನರೇಂದ್ರ ಮೋದಿ ಅಲ್ಬಮ್ ಫ್ರಾನ್ಸ್ ನ...

ರಿಕ್ಕಿ ಕೇಜ್ ಗೆ ಸಿದ್ದರಾಮಯ್ಯನವರಿಂದ ೨೫ ಲಕ್ಷ ಬಹುಮಾನ
ಸಿನಿಮಾ ಸುದ್ದಿ

ರಿಕ್ಕಿ ಕೇಜ್ ಗೆ ಸಿದ್ದರಾಮಯ್ಯನವರಿಂದ ೨೫ ಲಕ್ಷ ಬಹುಮಾನ

ಈ ವರ್ಷ ಗ್ರ್ಯಾಮಿ ಪ್ರಶಸ್ತಿ ಗೆದ್ದ ಕನ್ನಡಿಗ ರಿಕ್ಕಿ ಕೇಜ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೫ ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.