ಸಿನಿಮಾ ಸುದ್ದಿಶೀಘ್ರವೇ ರಿಚರ್ಡ್ ಆ್ಯಂಥೋಣಿ ಚಿತ್ರೀಕರಣ ಆರಂಭ: ರಕ್ಷಿತ್ ಶೆಟ್ಟಿ
ರಕ್ಷಿತ್ ಶೆಟ್ಟಿ ಸದ್ಯ ನಿರ್ದೇಶಕ ಹೇಮಂತ್ ಎಂ ರಾವ್ ಅವರ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಚಿತ್ರೀಕರಣದಲ್ಲಿದ್ದಾರೆ. ರೊಮ್ಯಾಂಟಿಕ್ ಡ್ರಾಮಾದಲ್ಲಿ ರುಕ್ಮಿಣಿ ವಸಂತ್ ಮತ್ತು ಚೈತ್ರಾ ಜೆ ಆಚಾರ್ ನಾಯಕಿಯರಾಗಿ ನಟಿಸಿದ್ದಾರೆ.