ಕ್ರಿಕೆಟ್CT2025 Ind vs NZ Final: ಭಾರತೀಯರಿಗೆ ಖುಷಿ ಸುದ್ದಿ; 'ಅಪಶಕುನ' ಅಂಪೈರ್ ರಿಚರ್ಡ್ ಕೆಟಲ್ಬರೋ ಔಟ್!
ರಿಚರ್ಡ್ ಕೆಟಲ್ಬರೋ ಅಂಪೈರ್ ಆಗಿದ್ದ ಅವಧಿಯಲ್ಲಿ ಭಾರತ ತಂಡವು 2014ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಶ್ರೀಲಂಕಾ ವಿರುದ್ಧ, 2015ರ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮತ್ತು 2017ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಪಾಕಿಸ್ತಾನ ವಿರುದ್ಧ ಸೋತಿತ್ತು.