ದೇಶಮೇಘಾಲಯ ಸಿಎಂ ಸಂಗ್ಮಾ ಕಚೇರಿ ಮೇಲೆ ದಾಳಿ: ಟಿಎಂಸಿ ಮುಖಂಡ ಸೇರಿ 19 ಮಂದಿ ಬಂಧನ!
ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಅವರ ಕಚೇರಿ ಮೇಲೆ ಸೋಮವಾರ ರಾತ್ರಿ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ 19 ಜನರನ್ನು ಬಂಧಿಸಲಾಗಿದೆ. ಇವರಲ್ಲಿ ಒಬ್ಬ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ನಾಲ್ವರು ಬಿಜೆಪಿ ನಾಯಕರು ಸೇರಿದ್ದಾರೆ.