ವಿದೇಶಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವಕ್ಕೆ ಬಿಡೆನ್ ನೆರವು: ರಿಚರ್ಡ್ ವರ್ಮಾ
ಅಮೆರಿಕದ ಮುಂದಿನ ಅಧ್ಯಕ್ಷರಾಗಿ ಜೋ ಬಿಡೆನ್ ಅವರು ಆಯ್ಕೆಯಾದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಕೊಡಿಸುವ ಕುರಿತು ನೆರವು ನೀಡಲಿದೆ ಎಂದು ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿದ್ದ ರಿಚರ್ಡ್ ವರ್ಮಾ ಹೇಳಿದ್ದಾರೆ.