ವಿಶೇಷಮೈಸೂರು ರೈಲ್ವೆ ನಿಲ್ದಾಣದಲ್ಲಿ ಏಕೈಕ ಮಹಿಳಾ ಪೋರ್ಟರ್; ಅಭಿಮಾನದ ಸುರಿಮಳೆ!
ಮೈಸೂರು ರೈಲು ನಿಲ್ದಾಣದಲ್ಲಿ ಪರವಾನಗಿ ಸಂಖ್ಯೆ 16 ವಿಶೇಷ ವ್ಯಕ್ತಿಯೊಬ್ಬರಿಗೆ ಸೇರಿದೆ. ಅವರೇ ನೈಋತ್ಯ ರೈಲ್ವೆ ವಲಯದ ಏಕೈಕ ಮಹಿಳಾ ಪೋರ್ಟರ್ ರಿಜ್ವಾನಾ ಬಾನು. ತನ್ನ ತಲೆ ಮೇಲೆ ಲಗೇಜ್ ಅನ್ನು ಹೊತ್ತುಕೊಳ್ಳುವ 39 ವರ್ಷ ವಯಸ್ಸಿನ ರಿಜ್ವಾನಾ ಅವರನ್ನು ಗುರುತಿಸುವ ಪ್ರಯಾಣಿಕರು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ.