ರಾಜ್ಯಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಶಾಸಕ ರಿಜ್ವಾನ್ ಆರ್ಶದ್, ಇತಿಹಾಸತಜ್ಞ ರಾಮಚಂದ್ರ ಗುಹಾ ವಿರುದ್ಧ ಕೇಸು ದಾಖಲು
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು ಕಾಂಗ್ರೆಸ್ ಶಾಸಕ ರಿಜ್ವಾನ್ ಆರ್ಶದ್ ಮತ್ತು ಇತಿಹಾಸತಜ್ಞ ರಾಮಚಂದ್ರ ಗುಹಾ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.