ರಾಜ್ಯನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ: ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನೀಡುತ್ತಿರುವ ಆಹಾರ ಜೀರ್ಣವಾಗುತ್ತಿಲ್ಲ, ದೇಹದ ತೂಕ ಕಳೆದುಕೊಂಡು ವಾಂತಿ-ಭೇದಿಯಾಗುತ್ತಿದೆ, ಇದಕ್ಕಾಗಿ ಮನೆ ಊಟಕ್ಕೆ ಅವಕಾಶ ನೀಡಬೇಕು ಎಂದು ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.