ದೇಶನಮ್ಮದೆ 'ನಿಜವಾದ TMC': ಮಮತಾ ಬ್ಯಾನರ್ಜಿಯನ್ನೇ ಪಕ್ಷದಿಂದ ಹೊರ ಹಾಕಿದ ರಿತಬ್ರತಾ; ಹೊಸ ಅಧ್ಯಕ್ಷರ ನೇಮಕ!
ಬಂಗಾಳ ರಾಜಕೀಯವು ಸೋಮವಾರ ಮತ್ತೊಂದು ತಿರುವು ಪಡೆದುಕೊಂಡಿದ್ದು, ಉಲುಬೇರಿಯಾ ಪುರ್ಬಾ ಶಾಸಕ ರಿತಬ್ರತ ಬ್ಯಾನರ್ಜಿ ಅವರು ತಮ್ಮದೇ "ನಿಜವಾದ ತೃಣಮೂಲ ಕಾಂಗ್ರೆಸ್" ಎಂದು ಹೇಳಿದ್ದು, ಪಕ್ಷದ ಸಂಸ್ಥಾಪಕಿ ಮಮತಾ ಅವರನ್ನು ಅಧ್ಯಕ್ಷ ಸ್ಥಾನದಿಂದಲೇ ವಜಾಗೊಳಿಸಿದ್ದಾರೆ.