ದೇಶ'ಇದನ್ನು ಬಿಟ್ಟು ಬೇರೆ ಆಯ್ಕೆ ಇರಲಿಲ್ಲ...': ಬಿಎಸ್ಪಿಗೆ ರಾಜೀನಾಮೆ ನೀಡಿದ ಸಂಸದ ರಿತೇಶ್ ಪಾಂಡೆ, ಬಿಜೆಪಿ ಸೇರ್ಪಡೆ
ಮುಂಬರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಬಿಎಸ್ಪಿ ಲೋಕಸಭಾ ಸಂಸದ ರಿತೇಶ್ ಪಾಂಡೆ ಭಾನುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.