ದೇಶ'ಅಶ್ಲೀಲ ಸಂದೇಶ ಕಳುಹಿಸಿ, ಫೈವ್ ಸ್ಟಾರ್ ಹೋಟೆಲ್ ಗೆ ಬಾ ಅಂತಾನೆ': MLA ವಿರುದ್ಧ ನಟಿ ಆರೋಪ; ಯಾರು ಆ ನಾಯಕ?
ಮಲಯಾಳಂ ನಟಿ ರಿನಿ ಜಾರ್ಜ್ ಅವರು ಪ್ರಮುಖ ರಾಜಕೀಯ ಪಕ್ಷದ ಯುವ ನಾಯಕಯೊಬ್ಬರು ಕಳೆದ ಮೂರು ವರ್ಷಗಳಿಂದ ತಮಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಮತ್ತು ಪಂಚತಾರಾ ಹೋಟೆಲ್ಗೆ ಬರುವಂತೆ ಆಹ್ವಾನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.