ದೇಶ'ಇಂಡಿಯಾ' ಹೆಸರನ್ನು 'ಭಾರತ' ಎಂದು ಬದಲಿಸಲು ಪ್ರಕ್ರಿಯೆ ಏನು? ಕಾನೂನು ಏನು ಹೇಳುತ್ತದೆ, ತಜ್ಞರು ಏನಂತಾರೆ?
ಇಂಡಿಯಾ ಹೆಸರನ್ನು ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿಯೂ ನಿನ್ನೆಯಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಪ್ರತಿಸ್ಪರ್ಧಿಯಾಗಿರುವ ಇಂಡಿಯಾ ಮೈತ್ರಿಕೂಟ ಸದಸ್ಯರು ಭಾರತ್ ನಾಮಕರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.