ದೇಶಭಾರತ ಒಗ್ಗೂಡಿದೆಯೋ ಅಥವಾ ಧೃವೀಕರಣಗೊಂಡಿದೆಯೋ?: ಥಿಂಕ್ಎಡು ನಲ್ಲಿ ಸದಸ್ಯರ ಚರ್ಚೆ
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸುತ್ತಿರುವ ಥಿಂಕ್ ಎಡು ಕಾರ್ಯಕ್ರಮದ 2 ನೇ ದಿನ ರಿಪಬ್ಲಿಕ್ ಆಫ್ ಇಂಡಿಯಾ 2.0: ಈಸ್ ದು ಚೇಂಜ್ ಫಂಡಮೆಂಟಲ್ (’Republic of India 2.0: Is the Change Fundamenta’?) ಎಂಬ ಬಗ್ಗೆ ಚರ್ಚೆ ನಡೆಯಿತು.