ವಾಣಿಜ್ಯಜಿಯೋ ಲಾಭ ರೂ.1,350 ಕೋಟಿ, ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಶೇ.13.5ರಷ್ಟು ಏರಿಕೆ!
ಡಿಸೆಂಬರ್ 31, 2019 ಕ್ಕೆ ಅಂತ್ಯವಾದ 2019-20ನೇ ಸಾಲಿನ ಮೂರನೇ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಶೇ.13.5 ರಷ್ಟು ಏರಿಕೆಯಾಗಿದ್ದು, ಇದರ ಮೌಲ್ಯ 11,640 ಕೋಟಿ ರೂಪಾಯಿಗಳಾಗಿದೆ.