ರಿಯಲ್ ಎಸ್ಟೇಟ್ ಉದ್ಯಮಿ

ಬೆಂಗಳೂರು: ಮದುವೆ ಸಂಭ್ರಮದಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿ, ಮಾಗಡಿ ಶಾಸಕ ಬಾಲಕೃಷ್ಣ ಆಪ್ತನ ಹತ್ಯೆ
ಮಾಗಡಿ ಶಾಸಕ ಎಚ್ .ಸಿ ಬಾಲಕೃಷ್ಣ ಅವರ ಆಪ್ತ ಲೋಕನಾಥ್ ಸಿಂಗ್ (37) ಹತ್ಯೆಯಾದ ಉದ್ಯಮಿ. ಲೋಕನಾಥ್ ಸಿಂಗ್‌ಗೆ ಇದೇ ತಿಂಗಳು ಮದುವೆ ನಿಶ್ವಯವಾಗಿತ್ತು.

ಮಹಡಿಯಿಂದ ಬಿದ್ದು ರಿಯಲ್ ಎಸ್ಟೇಟ್ ಉದ್ಯಮಿ ಸಾವು; 2ನೇ ಪತ್ನಿ ವಿರುದ್ಧ ಕೊಲೆ ಆರೋಪ ಮಾಡಿದ ಮೊದಲ ಪತ್ನಿ
ಮಾರತ್ತಹಳ್ಳಿಯ ಎಂಪಿಎಲ್ ಲೇಔಟ್‌ನ ವಸತಿ ಸಮುಚ್ಚಯದ ನಾಲ್ಕನೇ ಮಹಡಿಯಿಂದ ಬಿದ್ದು ಗುರುವಾರ ಬೆಳಗ್ಗೆ 63 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದು, ಆಸ್ತಿಗಾಗಿ ಎರಡನೇ ಪತ್ನಿಯೇ ಈ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೊದಲ ಪತ್ನಿ ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಡಿ.ಜೆ.ಹಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ
ಡಿಜೆ ಹಳ್ಳಿಯ ಕೆಎಚ್‌ಬಿ ಮುಖ್ಯರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ರೌಡಿ ಶೀಟರ್ ಕಪಿಲ್‌ನನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರಿಯಲ್ ಎಸ್ಟೇಟ್ ಡೀಲ್ ವೇಳೆ ಮಾತಿನ ಚಕಮಕಿ: ಬೆಂಗಳೂರು ಉದ್ಯಮಿಗಳಿಂದ ಗುಂಡಿನ ದಾಳಿ
ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಚಿಕ್ಕಮಗಳೂರಿನ ಇಬ್ಬರ ಮೇಲೆ ಗುಂಡಿನ ದಾಳಿ ಕಡೂರು ತಾಲೂಕಿನ ಬಾಣೂರು ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದೆ.

ವಿಧಾನಸೌಧದ ಮುಖ್ಯಮಂತ್ರಿ ಕೊಠಡಿ ಬಾಡಿಗೆಗೆ ಕೊಡಿ: ಸ್ಪೀಕರ್ ಗೆ ರಿಯಲ್ ಎಸ್ಟೇಟ್ ಉದ್ಯಮಿ ಪತ್ರ!
ಬೆಂಗಳುರಿನಲ್ಲಿ ಬಾಡಿಗೆಗೆ ಮನೆ ಪಡೆಯುವುದಕ್ಕೆ ನಾನಾ ಮಾರ್ಗಗಳಿವೆ. ಆದರೆ ಇಲ್ಲೊಬ್ಬ ವ್ಯಕ್ತಿ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕೋಣೆಯನ್ನೇ ಬಾಡಿಗೆಗೆ ಕೊಡಿ ಎಂದು....

ಬೆಂಗಳೂರು: 7ನೇ ಮಹಡಿಯಿಂದ ಹಾರಿ ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ
ಭಾರೀ ಸಾಲ ಮಾಡಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

