ರಿಯಲ್ ಎಸ್ಟೇಟ್ ಏಜೆಂಟ್

ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ; ಸಿಎಂ ಡಿಕೆಶಿ ರಿಯಲ್ ಎಸ್ಟೇಟ್ ಏಜೆಂಟ್: ಆರ್. ಅಶೋಕ್ ಲೇವಡಿ
ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿರುವ ಮುಖ್ಯಮಂತ್ರಿಗಳು ಲಾಲ್ಬಾಗ್ ನುಂಗಲು, ಸ್ಯಾಂಕಿ ಟ್ಯಾಂಕ್ ನುಂಗಲು ಹಾಗೂ ಹೆಬ್ಬಾಳ ಕೆರೆ ಜಾಗ ನುಂಗಲು ಮುಂದಾಗಿದ್ದರು. ಬಿಡದಿ ಟೌನ್ಶಿಪ್ನಲ್ಲಿ ಒಂಬತ್ತು ಸಾವಿರ ಎಕರೆ, ಆನೇಕಲ್ ನಲ್ಲಿ ಕೆಐಎಡಿಬಿ ಹೆಸರಲ್ಲಿ ಮೂರು ಸಾವಿರ ಎಕರೆ ನುಂಗಲು ಮುಂದಾದರು.

ಬೆಂಗಳೂರು: ಎನ್’ಆರ್’ಐಗಳಿಗೆ ವಂಚನೆ, ರಿಯಲ್ ಎಸ್ಟೇಟ್ ಏಜೆಂಟ್ ಬಂಧನ
ಅನಿವಾಸಿ ಭಾರತೀಯರಿಗೆ ಕೋಟಿ ಕೋಟಿ ವಂಚಿಸಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಓರ್ವನನ್ನು ಪೋಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

