ರಾಜ್ಯರಿಯಲ್ ಎಸ್ಟೇಟ್ ಉದ್ಯಮ ಉತ್ತೇಜಿಸಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ: ಸಚಿವ ಆರ್.ಅಶೋಕ್
ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 79 ಎ & ಬಿ ಮತ್ತು ಸೆಕ್ಷನ್ 109 ಅನ್ನು ರದ್ದುಗೊಳಿಸಲಾಗಿದ್ದು, ಇದು ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಸೋಮವಾರ ಹೇಳಿದರು.