ರಿಯಾಜ್

ಸಿಎಂ ರೋಡ್ ಶೋ ವೇಳೆ ಭದ್ರತಾ ಲೋಪ: ಬಂದೂಕುಧಾರಿ ರಿಯಾಜ್ ಒಳ್ಳೆ ಹುಡುಗ ಎಂದ ಕಾಂಗ್ರೆಸ್ ಮಾಜಿ ಶಾಸಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಲಾರ್ಪಣೆ ಮಾಡಿದ ರಿಯಾಜ್ ಸಿದ್ದಾಪುರ ರ್ಯಾಲಿ ಉಸ್ತುವಾರಿ ವಹಿಸಿಕೊಂಡಿದ್ದ. ಆತ ತುಂಬಾ ಒಳ್ಳೇ ಹುಡುಗ, ಅವನಿಗೆ ಗನ್ ಲೈಸೆನ್ಸ್ ಇದೆ ಎಂದು ಕಾಂಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರು ಹೇಳಿದ್ದಾರೆ.

ಸ್ಪೋಟಕ ತುಂಬಿದ್ದ ವಾಹನ ಪತ್ತೆ ಪ್ರಕರಣ: ಸಚಿನ್ ವಾಜೆ ಸಹಚರ, ಪೊಲೀಸ್ ಅಧಿಕಾರಿ ರಿಯಾಜ್ ಬಂಧಿಸಿದ ಎನ್ಐಎ
ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಪೊಲೀಸ್ ಅಧಿಕಾರಿ ರಿಯಾಜ್ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಭಾನುವಾರ ಬಂಧನಕ್ಕೊಳಪಡಿಸಿದೆ.

ಲೋಕಾಯುಕ್ತ ಲಂಚ ಪ್ರಕರಣ: ರಿಯಾಜ್ ಜಾಮೀನು ಅರ್ಜಿ ವಜಾ
ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರ ಹಗರಣದಲ್ಲಿ ಕೆಪಿಸಿಸಿ ಸದಸ್ಯ ಉದ್ಯಮಿ ಪಿ.ಎನ್. ಕೃಷ್ಣಮೂರ್ತಿ ಪ್ರಕರಣದ ಆರೋಪಿ ಸೈಯದ್ ರಿಯಾಜ್ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ...

