ರಾಜ್ಯಬೆಂಗಳೂರು: ಇದೇ ಮೊದಲ ಬಾರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ತೃತೀಯಲಿಂಗಿ ಮಹಿಳೆ!
ಇದೇ ಮೊದಲ ಬಾರಿಗೆ ತೃತೀಯ ಲಿಂಗಿ ಮಹಿಳೆಯೊಬ್ಬರು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯುವ ಮೂಲಕ ಸುದ್ದಿಯಾಗಿದ್ದಾರೆ. ಶಬರಿಮಲೆ ಅಯ್ಯಪ್ಪನ ದರ್ಶನ ಪೂರ್ಣಗೊಳಿಸಿದ ಮೊದಲ 'ಟ್ರಾನ್ಸ್ಜೆಂಡರ್ ಮಹಿಳೆ' ರಿಯಾನಾ ರಾಜು.