ದೇಶಮುಕೇಶ್ ಅಂಬಾನಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು!
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.