ರಿಲೀಸ್

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಪ್ಯಾನ್-ವರ್ಲ್ಡ್ ಸಿನಿಮಾ 'ದಿ ಪ್ಯಾರಡೈಸ್' ಟೀಸರ್ ರಿಲೀಸ್!

ನೈಜ ಘಟನೆಯಾಧಾರಿತ ಸಿನಿಮಾ 'ಪ್ರೀತಿಯ ಹುಚ್ಚ' ಏಪ್ರಿಲ್ ನಲ್ಲಿ ರಿಲೀಸ್
ಪ್ರೀತಿಯ ಹುಚ್ಚ ಚಿತ್ರಕ್ಕೆ ಚಿತ್ರಕಥೆ, ಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ, 90 ರ ದಶಕದ ಉತ್ತರಾರ್ಧದಲ್ಲಿ ಹಾಸನದಲ್ಲಿ ನಡೆದ ಒಂದು ನೈಜ ಘಟನೆಯಿಂದ ಸ್ಫೂರ್ತಿ ಪಡೆದಿದ್ದಾರೆ.

ಸುನಾಮಿ ಕಿಟ್ಟಿ ಅಭಿನಯದ 'ಕೋರಾ' ಸಿನಿಮಾ ಮೂರು ಭಾಷೆಗಳಲ್ಲಿ ರಿಲೀಸ್!
ನಮ್ಮ ನೆಲದ ಕಥೆ. ಆದಿವಾಸಿ ಬುಡಕಟ್ಟು ಜನಾಂಗ ಹಾಗೂ ರಾಕ್ಷಸನೊಬ್ಬನ ಕುರಿತಾದ ಕಥೆಯೂ ಕೂಡಾ ಆಗಿದೆ. ಹೆಚ್ಚಿನ ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆದಿದೆ.

ಸಂಕ್ರಾಂತಿಯಲ್ಲಿ ತೆರೆಕಾಣಲು 'ಟೆಡ್ಡಿ ಬೇರ್' ಸಜ್ಜು!
ಅದ್ಯಲಕ್ಷಿ ಪ್ರೊಡಕ್ಷನ್ಸ್ ಅಡಿಯಲ್ಲಿ ಜ್ಯೋತಿ ತಾರಕೇಶ್, ಭರತ್ ಮತ್ತು ನವೀನ್ ನಿರ್ಮಿಸಿದ ಟೆಡ್ಡಿ ಬೇರ್, ಖ್ಯಾತ ತೆಲುಗು ನಿರ್ದೇಶಕ ಪುರಿ ಜಗನ್ನಾಥ್ ಅವರ ಮಾಜಿ ಸಹಾಯಕ ಲೋಕೇಶ್ ಬಿ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

ಪ್ರೇಮಿಗಳ ದಿನದಂದು ಸಿದ್ಲಿಂಗು-2 ಸಿನಿಮಾ ರಿಲೀಸ್
ಮುಂದಿನ ವಾರದಲ್ಲಿ ಸೋನು ಗೌಡ ಅವರ ಫಸ್ಟ್ ಲುಕ್ ಅನಾವರಣಗೊಳಿಸಲು ತಂಡವು ತಯಾರಿ ನಡೆಸುತ್ತಿದೆ.

ಧರ್ಮ ಕೀರ್ತಿರಾಜ್ ನಟಿಸಿ, ಶ್ರೀಧರ್ ಶಾಸ್ತ್ರಿ ನಿರ್ದೇಶನದ 'ಟೆನೆಂಟ್' ಬಿಡುಗಡೆಗೆ ಸಿದ್ಧ
ಸಿನಿಮಾಗೆ ಶ್ರೀಧರ್ ಶಾಸ್ತ್ರಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ನಿರ್ದೇಶಕ ಶ್ರೀಧರ್ ಅವರಿಗಿದು ಚೊಚ್ಚಲ ಚಿತ್ರ. ಯುವ ನಿರ್ದೇಶಕನ ಪ್ರಯತ್ನಕ್ಕೆ ಚಂದನವನದ ತಾರಾಬಳಗ ಸಾಥ್ ಕೊಟ್ಟಿದೆ.

ಕಿರಣ್ ರಾಜ್ ಅಭಿನಯದ 'ರಾನಿ' ಬಿಡುಗಡೆ ದಿನಾಂಕ ಮುಂದೂಡಿಕೆ
ಸೆಪ್ಟೆಂಬರ್ 12 ಕ್ಕೆ ಬಿಡುಗಡೆ ಮಾಡಲು ನಿರ್ಧರಿಸಿದೆ. ಇತ್ತೀಚೆಗೆ ನಡೆದ ಮಾಧ್ಯಮ ಸಂವಾದದ ಸಂದರ್ಭದಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ಆಗಸ್ಟ್ 30 ರಂದು ಬೇರೆ ಬೇರೆ ಸಿನಿಮಾಗಳು ಬಿಡುಗಡೆಯಾಗುತ್ತಿದ್

ದುನಿಯಾ ವಿಜಯ್ ನಿರ್ದೇಶನದ 'ಭೀಮ' ರಿಲೀಸ್ ಡೇಟ್ ಫಿಕ್ಸ್!
ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ರಿಲೀಸ್ ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ. ಭೀಮ ಸಿನಿಮಾವನ್ನು ವಿಜಯ್ ಕುಮಾರ್ ನಿರ್ದೇಶಿಸಿದ್ದಾರೆ.

Max ಸಿನಿಮಾ ರಿಲೀಸ್ ಬಗ್ಗೆ Update ಕೊಟ್ಟ ಕಿಚ್ಚ ಸುದೀಪ್!
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಹೀಗಿರುವಾಗ ‘ಮ್ಯಾಕ್ಸ್’ ಚಿತ್ರ ರಿಲೀಸ್ ಆಗೋದು ಯಾವಾಗ ಎಂದು ಫ್ಯಾನ್ಸ್‌ಗೆ ಸುದೀಪ್ ಅಪ್‌ಡೇಟ್ ಕೊಟ್ಟಿದ್ದಾರೆ.

