ರಿಲೀಸ್ ಡೇಟ್

'ಅಪಾಯವಿದೆ ಎಚ್ಚರಿಕೆ' ಟೀಸರ್ ಅನಾವರಣ: ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್
ಅಣ್ಣಯ್ಯ ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ, ಅಮೃತಧಾರೆ ಖ್ಯಾತಿಯ ರಾಧಾ ಭಗವತಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ ಕೂಡಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕೋಮಲ್ ನಟನೆಯ ‘ಯಲಾ ಕುನ್ನಿ' ಅಕ್ಟೋಬರ್ 25 ರಂದು ತೆರೆಗೆ
ಹಳ್ಳಿಗಾಡಿನ ಹಿನ್ನಲೆಯಲ್ಲಿ ಮೂಡಿಬಂದಿರುವ ಯಲಾ ಕುನ್ನಿ ಚಿತ್ರಕ್ಕೆ ಧರ್ಮ ವಿಶ್ ಅವರ ಸಂಗೀತ, ದೀಪು ಎಸ್ ಕುಮಾರ್ ಅವರ ಸಂಕಲನ ಮತ್ತು ಹಾಲೇಶ್ ಭದ್ರಾವತಿಯವರ ಛಾಯಾಗ್ರಹಣವಿದೆ.

ರಾಧಿಕಾ ಕುಮಾರಸ್ವಾಮಿ ನಟನೆಯ 'ಭೈರಾದೇವಿ' ಸಿನಿಮಾ ರಿಲೀಸ್ ಗೆ ದಿನಾಂಕ ಫಿಕ್ಸ್
ಪ್ರಚಾರದ ಮೊದಲ ಹೆಜ್ಜೆಯಾಗಿ ಟ್ಯಾಬ್ಲೊ ಹಾಗೂ ಆಟೊ ಪ್ರಚಾರಕ್ಕೆ ರಾಧಿಕಾ ಚಾಲನೆ ನೀಡಿದರು. ರಾಧಿಕಾ ಕುಮಾರಸ್ವಾಮಿ ಅವರೇ ಆಟೊ ಚಾಲನೆ ಮಾಡಿದ್ದು ವಿಶೇಷವಾಗಿತ್ತು.

'ರಮ್ಮಿ ಆಟ' ಸಿನಿಮಾ ಟ್ರೇಲರ್ ಅನಾವರಣ: ಸೆಪ್ಟೆಂಬರ್ 20 ರಂದು ರಿಲೀಸ್
ಆನ್‌ಲೈನ್ ಜೂಜಾಟದ ವಿರುದ್ಧ ಧ್ವನಿ ಎತ್ತಿರುವ ‘ರಮ್ಮಿ ಆಟ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

ವಿಕ್ಕಿ ವರುಣ್ ಚೊಚ್ಚಲ ನಿರ್ದೇಶನದ 'ಕಾಲಾಪತ್ಥರ್' ಬಿಡುಗಡೆಗೆ ಡೇಟ್ ಫಿಕ್ಸ್
ಭುವನ್ ಮೂವೀಸ್ ಬ್ಯಾನರ್‌ನಡಿಯಲ್ಲಿ ನಾಗರಾಜು ಬಿಲ್ಲಿನಕೋಟೆ ಮತ್ತು ಭುವನ್ ಸುರೇಶ್ ನಿರ್ಮಿಸಿರುವ ಕಾಲಾಪತ್ಥಾರ್ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಶೂಟಿಂಗ್ ಮಾಡಲಾಗಿದೆ.

ರೂಪಾರಾವ್ ನಿರ್ಮಾಣದ 'ಕೆಂಡ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುವ ಯುವಕನೊಬ್ಬ ಪರಿಸ್ಥಿತಿಗಳ ಸೆಳವಿಗೆ ಸಿಕ್ಕು ಭೂಗತ ಲೋಕದ ತೆಕ್ಕೆಗೆ ಬೀಳುವ ಕಥೆ ಇಲ್ಲಿದೆ.

ಕಿರಣ್ ರಾಜ್ ನಟನೆಯ 'ರಾನಿ' ಬಿಡುಗಡೆಗೆ ಮುಹೂರ್ತ ನಿಗದಿ
ಈ ಹಿಂದೆ ನೀವು ನೋಡಿರದ ಕಿರಣ್ ರಾಜ್ ಅನ್ನು ‘ರಾನಿ’ ಸಿನಿಮಾದಲ್ಲಿ ನೋಡಬಹುದು. ಸಿನಿಮಾದಲ್ಲಿ ಒಟ್ಟು ಆರು ಆಕ್ಷನ್ ಸೀಕ್ವೆನ್ಸ್ ಇವೆ. ಕೌಟುಂಬಿಕ ಸೆಂಟಿಮೆಂಟ್ ಸಹ ಸ್ವಲ್ಪ ಹೆಚ್ಚಾಗಿಯೇ ಇದೆ ಎಂದುಕಿರಣ್ ರಾಜ್ ತಿಳಿಸಿದ್ದಾರೆ.

'ಪೌಡರ್' ಸಿನಿಮಾ ರಿಲೀಸ್ ಡೇಟ್ ಬದಲು: ಇಲ್ಲಿದೆ ಹೊಸ ಅಪ್ ಡೇಟ್!
ಕೆ.ಆರ್.ಜಿ ಸ್ಟೂಡಿಯೋಸ್ ಮತ್ತು ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್‌ನ ಚೊಚ್ಚಲ ಸಹಯೋಗದ 'ಪೌಡರ್' ಸಿನಿಮಾ ರಿಲೀಸ್ ದಿನಾಂಕ ಬದಲಾಗಿದೆ. ಈ ಹಿಂದೆ ಜುಲೈ 14ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿತ್ತು.

ಅಲ್ಲು ಅರ್ಜುನ್ ಅಭಿಮಾನಿಗಳಿಗೆ ತುಸು ಬೇಸರ: ಪುಷ್ಪ-2 ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ!
ಟಾಲಿವುಡ್ ನಟ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪುಷ್ಪ –2’ The ruler ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. 2024 ರ ಡಿಸೆಂಬರ್ 6ರಂದು ಎಲ್ಲಾ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

