ದೇಶಭಾರತವನ್ನು ಶಬ್ದಗಳಿಂದ ವರ್ಣಿಸಲು ಸಾಧ್ಯವಿಲ್ಲ, ಹೃದಯದಿಂದ ಅನುಭವಿಸಬೇಕು: ಪ್ರಧಾನಿ ನರೇಂದ್ರ ಮೋದಿ
ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿರುವ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಭಾರತ ದೇಶವನ್ನು ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ, ಹೃದಯಾಂತರಾಳದಿಂದ ಅನುಭವಿಸಬಹುದಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.