ಆರೋಗ್ಯಮಧುಮೇಹವನ್ನು ತ್ವರಿತವಾಗಿ ಗುಣಪಡಿಸಬಹುದು...ಹೇಗೆ? ಇಲ್ಲಿದೆ ಮಾಹಿತಿ...
ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತದೆ. ಇರಿಸಲು ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ.