ರಿವಾಬಾ ಜಡೇಜಾ

ನನ್ನ ಪತಿ 'ತಂಡದ ಇತರ ಆಟಗಾರರಂತೆ ಯಾವುದೇ ದುಶ್ಚಟಗಳನ್ನು ಹೊಂದಿಲ್ಲ': ವಿವಾದ ಸೃಷ್ಟಿಸಿದ ರವೀಂದ್ರ ಜಡೇಜಾ ಪತ್ನಿ!
ಕ್ರಿಕೆಟ್

ನನ್ನ ಪತಿ 'ತಂಡದ ಇತರ ಆಟಗಾರರಂತೆ ಯಾವುದೇ ದುಶ್ಚಟಗಳನ್ನು ಹೊಂದಿಲ್ಲ': ವಿವಾದ ಸೃಷ್ಟಿಸಿದ ರವೀಂದ್ರ ಜಡೇಜಾ ಪತ್ನಿ!

'ತಂಡದ ಉಳಿದವರೆಲ್ಲರೂ ದುಶ್ಚಟಗಳಲ್ಲಿ ತೊಡಗುತ್ತಾರೆ' ಎಂಬ ಹೇಳಿಕೆ ಇದೀಗ ವಿವಾದದ ಕೇಂದ್ರಬಿಂದುವಾಗಿದೆ.

ಕ್ರಿಕೆಟಿಗ ರವೀಂದ್ರ ಜಡೇಜಾ ಅಧಿಕೃತವಾಗಿ ಬಿಜೆಪಿ ಸೇರ್ಪಡೆ
ದೇಶ

ಕ್ರಿಕೆಟಿಗ ರವೀಂದ್ರ ಜಡೇಜಾ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ರವೀಂದ್ರ ಜಡೇಜಾ ಬಿಜೆಪಿ ಸದಸ್ಯತ್ವ ಪಡೆದ ಕಾರ್ಡ್‌ನ ಫೋಟೋಗಳನ್ನು "ಸದಾಸ್ಯತ ಅಭಿಯಾನ 2024" ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ರಿವಾಬಾ ಜಡೇಜಾ ಹಂಚಿಕೊಂಡಿದ್ದಾರೆ.

'ನನಗೂ ರವೀಂದ್ರ ಜಡೇಜಾ ಮತ್ತು ಆತನ ಪತ್ನಿಗೂ ಯಾವುದೇ ಸಂಬಂಧವಿಲ್ಲ': ತಂದೆ ಅನಿರುದ್ಧ್ ಸಿಂಗ್ ಹೇಳಿಕೆ, ಪ್ರತಿಕ್ರಿಯಿಸಿದ ಟೀಂ ಇಂಡಿಯಾ ಕ್ರಿಕೆಟಿಗ
ಕ್ರಿಕೆಟ್

'ನನಗೂ ರವೀಂದ್ರ ಜಡೇಜಾ ಮತ್ತು ಆತನ ಪತ್ನಿಗೂ ಯಾವುದೇ ಸಂಬಂಧವಿಲ್ಲ': ತಂದೆ ಅನಿರುದ್ಧ್ ಸಿಂಗ್ ಹೇಳಿಕೆ, ಪ್ರತಿಕ್ರಿಯಿಸಿದ ಟೀಂ ಇಂಡಿಯಾ ಕ್ರಿಕೆಟಿಗ

ನನಗೂ ಆತ ಮತ್ತು ಆತನ ಪತ್ನಿಗೂ ಯಾವುದೇ ಸಂಬಂಧವಿಲ್ಲ ಎಂದು ಭಾರತ ಕ್ರಿಕೆಟ್​ ತಂಡದ ಆಲ್‌ ರೌಂಡರ್ ರವೀಂದ್ರ ಜಡೇಜಾ(Ravindra Jadeja) ಅವರ ತಂದೆ ಅನಿರುದ್ಧ್ ಸಿಂಗ್(Anirudhsinh Jadeja) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಹವಾ: ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಬಿಜೆಪಿಗೆ ಸೇರ್ಪಡೆ!
ದೇಶ

ಮೋದಿ ಹವಾ: ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಬಿಜೆಪಿಗೆ ಸೇರ್ಪಡೆ!

ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಕರ್ಣಿ ಸೇನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿರುವ ರಿವಾಬಾ ಜಡೇಜಾ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.