ದೇಶದೆಹಲಿ: ಪೊಲೀಸರ ಭಾರೀ ಭದ್ರತೆ ನಡುವೆ ಗ್ಯಾಂಗ್ಸ್ಟರ್ ಕಾಲಾ ಜತೇದಿ ಜೊತೆ 'ರಿವಾಲ್ವರ್ ರಾಣಿ' ವಿವಾಹ
ಕುಖ್ಯಾತ ಗ್ಯಾಂಗ್ಸ್ಟರ್ ಸಂದೀಪ್ ಅಲಿಯಾಸ್ ಕಾಲಾ ಜತೇದಿ ಹಾಗೂ ರಿವಾಲ್ವರ್ ರಾಣಿ ಎಂದೇ ಹೆಸರಾದ ಅನುರಾಧಾ ಚೌಧರಿ ಅಲಿಯಾಸ್ ಮೇಡಂ ಮಿಂಜ್ ವಿವಾಹ ದೆಹಲಿಯ ದ್ವಾರಕಾ ಪ್ರದೇಶದಲ್ಲಿನ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ನಡೆಯಿತು.