ದೇಶಯುಕೆ ಪ್ರಧಾನಿ ರಿಷಿ ಸುನಕ್ ಮಕ್ಕಳು ಹಿಂದಿ ಕಲಿತಿದ್ದಾರೆ: ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ
ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಹಿಂದಿ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ ಮತ್ತು ಅವರ ಮಕ್ಕಳು ಹಿಂದಿಯನ್ನು ಕಲಿತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.