ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಯಿಂದ ಹೊಸ ಸಿನಿಮಾ; ಯುವ ಪ್ರತಿಭೆಗಳಿಗೆ ಆಹ್ವಾನ: ಅರ್ಜಿ ಸಲ್ಲಿಸುವುದು ಹೇಗೆ? ಆಡಿಷನ್ ಯಾವಾಗ? ಇಲ್ಲಿದೆ ವಿವರ...
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿಯಿಂದ ಹೊಸ ಸಿನಿಮಾ; ಯುವ ಪ್ರತಿಭೆಗಳಿಗೆ ಆಹ್ವಾನ: ಅರ್ಜಿ ಸಲ್ಲಿಸುವುದು ಹೇಗೆ? ಆಡಿಷನ್ ಯಾವಾಗ? ಇಲ್ಲಿದೆ ವಿವರ...

ನಮ್ಮನ್ ನೋಡ್ಲಿಕ್ಕೆ ನೀವ್ ಬಂದಿದಿರಿ ನಿಮ್ಮನ್ ನೋಡ್ಲಿಕ್ಕೆ ನಾವ್ ಬರ್ತಿದ್ದೇವೆ. ರಿಷಬ್ ಶೆಟ್ಟಿ ಫಿಲಂಸ್ ಕಡೆಯಿಂದ ಪ್ರತಿಭಾವಂತರಿಗೆ ಸುವರ್ಣ ಅವಕಾಶ ಎಂದು ರಿಷಬ್ ಶೆಟ್ಟಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಕಿಂಗ್ ಸ್ಟಾರ್ ಬೆನ್ನಿಗೆ ನಿಂತ ಡಿವೈನ್ ಸ್ಟಾರ್: 'ವಿಭಿನ್ನ ಹಾದಿ ಹಿಡಿದ ಮಾತ್ರಕ್ಕೆ ಸಿನಿಮಾ ತಪ್ಪು ಹಾದಿಯಲ್ಲಿದೆ ಎಂದಲ್ಲ'; Yash ಸರ್ ನಿಮ್ಮ ಬದ್ಧತೆಗೆ ನಮ್ಮ ಸಲಾಂ- Rishab Shetty..!
ಸಿನಿಮಾ ಸುದ್ದಿ

ರಾಕಿಂಗ್ ಸ್ಟಾರ್ ಬೆನ್ನಿಗೆ ನಿಂತ ಡಿವೈನ್ ಸ್ಟಾರ್: 'ವಿಭಿನ್ನ ಹಾದಿ ಹಿಡಿದ ಮಾತ್ರಕ್ಕೆ ಸಿನಿಮಾ ತಪ್ಪು ಹಾದಿಯಲ್ಲಿದೆ ಎಂದಲ್ಲ'; Yash ಸರ್ ನಿಮ್ಮ ಬದ್ಧತೆಗೆ ನಮ್ಮ ಸಲಾಂ- Rishab Shetty..!

ಒಬ್ಬ ಕಲಾವಿದನಾಗಿ ಪಾತ್ರವೊಂದನ್ನು ಮಾಡುವಾಗ, ಅದಕ್ಕೆ ಹೃದಯದ ಆಳದಿಂದ ಜೀವ ತುಂಬಲು ಪ್ರಯತ್ನಿಸುತ್ತೇವೆ. ಒಬ್ಬ ಪ್ರಭಾವಿ ವ್ಯಕ್ತಿಯ ಸಂಘರ್ಷಗಳನ್ನು ಈ ಚಿತ್ರದಲ್ಲಿ ತೋರಿಸಿರುವ ಬದ್ಧತೆಗೆ ನಾನು ಮನಸೋತಿದ್ದೇನೆ.

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ; ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ!
ಸಿನಿಮಾ ಸುದ್ದಿ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ; ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ!

ಕನ್ನಡದ ಸ್ಟಾರ್ ಒಬ್ಬರು ಈ ಪ್ರತಿಷ್ಠಿತ ಪಟ್ಟಿಯಲ್ಲಿ ಸ್ಥಾನ ಪಡೆದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

IFFM 2026 ಪ್ರಶಸ್ತಿ ಘೋಷಣೆ: ರಿಷಬ್ ಶೆಟ್ಟಿ, ದುಲ್ಕರ್ ಸಲ್ಮಾನ್, ರೇಖಾ, ರಾಣಿ ಮುಖರ್ಜಿ‌ಗೆ ಪ್ರತಿಷ್ಠಿತ ಗೌರವ
ಸಿನಿಮಾ ಸುದ್ದಿ

IFFM 2026 ಪ್ರಶಸ್ತಿ ಘೋಷಣೆ: ರಿಷಬ್ ಶೆಟ್ಟಿ, ದುಲ್ಕರ್ ಸಲ್ಮಾನ್, ರೇಖಾ, ರಾಣಿ ಮುಖರ್ಜಿ‌ಗೆ ಪ್ರತಿಷ್ಠಿತ ಗೌರವ

ಮುಖ್ಯವಾಹಿನಿ ಸಿನಿಮಾಗಳಿಂದ ಹಿಡಿದು ಸ್ಟ್ರೀಮಿಂಗ್, ಸ್ವತಂತ್ರ ಚಿತ್ರಗಳು, ಸಾಕ್ಷ್ಯಚಿತ್ರಗಳು ಮತ್ತು ಕಿರುಚಿತ್ರಗಳವರೆಗೆ ವಿವಿಧ ಪ್ರಕಾರದ ಸಿನಿಮಾಗಳನ್ನು ಈ ಬಾರಿ ಗೌರವಿಸಲಾಗಿದೆ.

ಗುಣಗಾನ ಮಾಡಲು ಪದಗಳೇ ಸಾಲುತ್ತಿಲ್ಲ: 'ರಾಮಾಯಣ' ಟ್ರೇಲರ್ ವೀಕ್ಷಿಸಿ ಯಶ್ ಕೊಂಡಾಡಿದ ರಿಷಬ್ ಶೆಟ್ಟಿ!
ಸಿನಿಮಾ ಸುದ್ದಿ

ಗುಣಗಾನ ಮಾಡಲು ಪದಗಳೇ ಸಾಲುತ್ತಿಲ್ಲ: 'ರಾಮಾಯಣ' ಟ್ರೇಲರ್ ವೀಕ್ಷಿಸಿ ಯಶ್ ಕೊಂಡಾಡಿದ ರಿಷಬ್ ಶೆಟ್ಟಿ!

ನಿರ್ದೇಶಕ ನಿತೇಶ್ ತಿವಾರಿ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಪ್ರೇಕ್ಷಕರನ್ನು ಕಲ್ಪನಾ ಲೋಕಕ್ಕೆ ಕರೆದೊಯ್ಯುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ ಎಂದು ರಿಷಬ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಿಷಬ್ ಶೆಟ್ಟಿಯ ಛತ್ರಪತಿ ಶಿವಾಜಿ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮನಾಗಿ ಭೂಮಿ ಪಡ್ನೇಕರ್!
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿಯ ಛತ್ರಪತಿ ಶಿವಾಜಿ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮನಾಗಿ ಭೂಮಿ ಪಡ್ನೇಕರ್!

ಸಂದೀಪ್ ಸಿಂಗ್ ನಿರ್ದೇಶಿಸಿ, ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದರೆ, ಭೂಮಿ ಪೆಡ್ನೇಕರ್ ರಾಣಿ ಬೆಳವಡಿ ಮಲ್ಲಮ್ಮನ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ

ಕರಾವಳಿ-ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ
ರಾಜ್ಯ

ಕರಾವಳಿ-ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

ಕರಾವಳಿಯಲ್ಲಿ ಹೂಡಿಕೆದಾರರಿಗೆ ಸುಗಮವಾದ ಮತ್ತು ಸರಳವಾದ ಮಾರ್ಗಗಳನ್ನು ಸೃಜಿಸಬೇಕು. ಉದ್ಯಮಿಗಳಿಗೆ ಆಗುತ್ತಿರುವ ಇಲಾಖಾ ಕಿರಿಕಿರಿಗಳಿಗೆ ಪರಿಹಾರ ಕಂಡು ಹಿಡಿಯಬೇಕು.

ರಕ್ಷಿತ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ರಿಷಬ್ ಶೆಟ್ಟಿ; 'He Will Be Back Soon' ಎಂದ ನಟ
ಸಿನಿಮಾ ಸುದ್ದಿ

ರಕ್ಷಿತ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ರಿಷಬ್ ಶೆಟ್ಟಿ; 'He Will Be Back Soon' ಎಂದ ನಟ

ರಕ್ಷಿತ್ ಜೊತೆಗಿನ ಫೋಟೋವನ್ನು ಹಂಚಿಕೊಂಡು "ಹಾದುಹೋಗುವ ಮುಖಗಳ ನಡುವೆ ಶಾಶ್ವತ ಅಧ್ಯಾಯನಾದ ಸ್ನೇಹಿತ" ಎಂದು ಹೇಳಿರುವ ಅವರು, ಹುಟ್ಟುಹಬ್ಬದ ಶುಭಾಶಯಗಳು ಮಗಾ.

ಅನ್‌ಫಾಲೋ ಪ್ರಹಸನ ಬೆನ್ನಲ್ಲೇ ದಿಢೀರ್ ಅಂತ ಅಮಿತ್ ಶಾರನ್ನು ಭೇಟಿಯಾದ ರಿಷಭ್ ಶೆಟ್ಟಿ!
ಸಿನಿಮಾ ಸುದ್ದಿ

ಅನ್‌ಫಾಲೋ ಪ್ರಹಸನ ಬೆನ್ನಲ್ಲೇ ದಿಢೀರ್ ಅಂತ ಅಮಿತ್ ಶಾರನ್ನು ಭೇಟಿಯಾದ ರಿಷಭ್ ಶೆಟ್ಟಿ!

ದಕ್ಷಿಣದ ಖ್ಯಾತ ನಟ ರಿಷಭ್ ಶೆಟ್ಟಿ ತಮ್ಮ 'ಕಾಂತಾರ ಅಧ್ಯಾಯ 1' ಚಿತ್ರದಿಂದ ಸುದ್ದಿಯಲ್ಲಿದ್ದಾರೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು ಈ ಭೇಟಿಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.