ರಿಷಭ್ ಶೆಟ್ಟಿ
'ಕಾಂತಾರ 3' ಬಗ್ಗೆ ಬಿಗ್ ಅಪ್ಡೇಟ್: ಸೀಕ್ವೆಲ್ ಬಗ್ಗೆ ಮಹತ್ವದ ಸುಳಿವು ನೀಡಿದ ರಿಷಭ್ ಶೆಟ್ಟಿ; ಶೀಘ್ರದಲ್ಲೇ ತೆರೆಗೆ?
ಸದ್ಯ, ರಿಷಬ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಯೋಜನೆಯಾದ ಪ್ರಶಾಂತ್ ವರ್ಮಾ ನಿರ್ದೇಶನದ 'ಜೈ ಹನುಮಾನ್' ಚಿತ್ರದೊಂದಿಗೆ ಕೆಲಸ ಮಾಡುತ್ತಿದ್ದಾರೆ.
'ಜೈ ಹನುಮಾನ್' ಚಿತ್ರಕ್ಕಾಗಿ ಮೈತ್ರಿ ಮೂವಿ ಮೇಕರ್ಸ್ ಜೊತೆ ರಿಷಬ್ ಶೆಟ್ಟಿ ಫಿಲ್ಮ್ಸ್ ಸಹಯೋಗ!
ನಟನೆಯತ್ತ ಗಮನ ಹರಿಸಿದ್ದರೂ, ರಿಷಬ್ ತಮ್ಮ ಮುಂದಿನ ಚಿತ್ರಕಥೆಯನ್ನು ಬರೆಯಲು ಪ್ರಾರಂಭಿಸಿದ್ದಾರೆ. ಆದಾಗ್ಯೂ, ಆ ಬಗ್ಗೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ.

Watch | ಕಾಂತಾರ ಬಗ್ಗೆ ಅಪಹಾಸ್ಯ, ರಣ್ವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ; 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ ಚರ್ಚೆಯಲ್ಲಿದೆ- DK Shivakumar

ವೇದಿಕೆಗಳಲ್ಲಿ 'ದೈವದ ಅಪಹಾಸ್ಯ' ಮಾಡುವುದನ್ನು ನೋಡುವುದು ನನಗೆ ತುಂಬಾ ಕಷ್ಟ: ರಿಷಬ್ ಶೆಟ್ಟಿ
ರಣವೀರ್ ಸಿಂಗ್ ಅವರ ಅನುಕರಣೆಯನ್ನು ಉಲ್ಲೇಖಿಸದೆ, ಅಂತಹ ಚಿತ್ರಣಗಳನ್ನು ನೋಡುವುದು ತನಗೆ ಅನಾನುಕೂಲವನ್ನುಂಟುಮಾಡುತ್ತದೆ ಎಂದು ಬಿಹೈಂಡ್‌ವುಡ್ಸ್ ಕಾರ್ಯಕ್ರಮದಲ್ಲಿ ರಿಷಬ್ ಹೇಳಿದರು.

ಒಟಿಟಿಯಲ್ಲಿ ತೆರೆಕಂಡರೂ ಥಿಯೇಟರ್‌ಗಳಲ್ಲಿ 50 ದಿನ ಪೂರೈಸಿದ 'ಕಾಂತಾರ: ಚಾಪ್ಟರ್ 1'; ರಿಷಭ್ ಶೆಟ್ಟಿ ನಟನೆಯ ಚಿತ್ರ ಗಳಿಸಿದ್ದೆಷ್ಟು?
2022ರ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ಪ್ರೀಕ್ವೆಲ್ ಆಗಿರುವ ಕಾಂತಾರ: ಚಾಪ್ಟರ್ 1 ನಲ್ಲಿ ರಿಷಭ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮತ್ತು ಜಯರಾಮ್ ನಟಿಸಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ 'ಛಾವಾ', 'ಅನಿಮಲ್' ಚಿತ್ರಗಳನ್ನು ಹಿಂದಿಕ್ಕಿದ ಕಾಂತಾರ: ಚಾಪ್ಟರ್ 1; ಭರ್ಜರಿ ಕಲೆಕ್ಷನ್
ಕರ್ನಾಟಕದಲ್ಲಿಯೇ, 250 ಕೋಟಿ ರೂ.ಗೂ ಹೆಚ್ಚು ಗಳಿಕೆ ಕಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಾಂತಾರ ಚಿತ್ರವು ತನ್ನ ಪ್ರಭಾವಶಾಲಿ ನಿರೂಪಣೆಯಿಂದ ಮೆಚ್ಚುಗೆ ಗಳಿಸಿದೆ.

Box Office Collection: ರಿಷಭ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ 'ಕಾಂತಾರ: ಚಾಪ್ಟರ್ 1' ಚಿತ್ರ ಗಳಿಸಿದ್ದೆಷ್ಟು?
ಈ ಚಿತ್ರವು ಈಗಾಗಲೇ ಭಾರತದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಇಂಗ್ಲೀಷ್ ಆವೃತ್ತಿಯು ಯಾವ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಕಾಂತಾರ: ಚಾಪ್ಟರ್ 1: ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಭಾರತೀಯ ಚಲನಚಿತ್ರ
ಸ್ಥಿರವಾದ ಕಲೆಕ್ಷನ್‌ಗಳು ಮತ್ತು ಹೌಸ್‌ಫುಲ್ ಪ್ರದರ್ಶನಗಳು ಈ ವರ್ಷ ಬಿಡುಗಡೆಯಾದ ಇತರೆ ಭಾರತೀಯ ಚಲನಚಿತ್ರಗಳ ಪೈಕಿ ಕಾಂತಾರ: ಚಾಪ್ಟರ್ 1 ಚಿತ್ರವನ್ನು ಅಗ್ರಸ್ಥಾನದಲ್ಲಿ ಇರಿಸಿದೆ.

ಗಲ್ಲಾಪೆಟ್ಟಿಗೆಯಲ್ಲಿ ಕಾಂತಾರ: ಚಾಪ್ಟರ್ 1 ಅಬ್ಬರ; ರಿಷಭ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಚಿತ್ರ ಗಳಿಸಿದ್ದೆಷ್ಟು?
2022ರ ಬ್ಲಾಕ್ ಬಸ್ಟರ್ ಚಿತ್ರ 'ಕಾಂತಾರ'ದ ಪ್ರೀಕ್ವೆಲ್ ಆಗಿರುವ ಕಾಂತಾರ: ಚಾಪ್ಟರ್ 1ನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಈ ಚಿತ್ರವು ಅಕ್ಟೋಬರ್ 2 ರಂದು ದೇಶದಾದ್ಯಂತ ಬಿಡುಗಡೆಯಾಗಿದೆ.

