ದೇಶHindenburg Research: ಅದಾನಿ ಸಾಮ್ರಾಜ್ಯ ಅಲುಗಾಡಿಸಿದ್ದ ಸಂಸ್ಥೆ ಕಾರ್ಯಾಚರಣೆ ಸ್ಥಗಿತ; ಕೈಗೆತ್ತಿಕೊಂಡಿದ್ದ ಎಲ್ಲಾ ಕೆಲಸ ಪೂರ್ಣ ಎಂದ ಸಂಸ್ಥಾಪಕ
2017ರಲ್ಲಿ ಸುಮಾರು 10 ಸಿಬ್ಬಂದಿಯೊಂದಿಗೆ ಸಣ್ಣ ಮಟ್ಟದಲ್ಲಿ ಸ್ಥಾಪನೆಯಾದ ಹಿಂಡನ್ಬರ್ಗ್, ಕಡಿಮೆ ಅವಧಿಯಲ್ಲಿ ಭಾರತ ಅದಾನಿ ಗ್ರೂಪ್ ಸೇರಿದಂತೆ ಜಗತ್ತಿನ ದೈತ್ಯ ಕಾರ್ಪೋರೇಟ್ ಕಂಪನಿಗಳ ಲೆಕ್ಕಪತ್ರ ದೋಷಗಳು ಸೇರಿದಂತೆ ಹಲವು ಅಕ್ರಮಗಳನ್ನು ಬಯಲಿಗೆಳೆದಿತ್ತು.