ದೇಶಉತ್ತರಾಖಂಡ್ ರೆಸಾರ್ಟ್ ನಲ್ಲಿ ಹದಿಹರೆಯದ ರಿಸೆಪ್ಷನಿಸ್ಟ್ ಹತ್ಯೆ: ಮೃತದೇಹ ಚೀಲಾ ಕಾಲುವೆಯಲ್ಲಿ ಪತ್ತೆ
ಹದಿಹರೆಯದ ಮಹಿಳಾ ರಿಸೆಪ್ಷನಿಸ್ಟ್ ಮೃತದೇಹವನ್ನು ಪೊಲೀಸರು ಇಂದು ಬೆಳಗ್ಗೆ ಚೀಲಾ ಕಾಲುವೆಯಿಂದ ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಮುಖಂಡರೊಬ್ಬರ ಪುತ್ರ ಅಕ್ರಮವಾಗಿ ನಡೆಸುತ್ತಿದ್ದ ರೆಸಾರ್ಟ್ ನಲ್ಲಿ ಈ ಹತ್ಯೆ ನಡೆದಿದ್ದು, ಆರೋಪಿಗಳು ಆಕೆಯ ಮೃತದೇಹವನ್ನು ಕಾಲುವೆಯಲ್ಲಿ ಹೂತ್ತಿದ್ದರು.