ದೇಶವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದರು: ಬಿಜೆಪಿ ನಾಯಕನ ರೆಸಾರ್ಟ್ ನಲ್ಲಿ ಹತ್ಯೆಯಾದ ಯುವತಿಯ ವಾಟ್ಸಾಪ್ ಸಂದೇಶ
ಬಿಜೆಪಿ ಮುಖಂಡ ವಿನೋದ್ ಆರ್ಯ ಪುತ್ರ ಪುಲ್ಕಿತ್ ಆರ್ಯ ನಡೆಸುತ್ತಿದ್ದ ರೆಸಾರ್ಟ್ ನಲ್ಲಿ ಹತ್ಯೆಗೀಡಾದ ಉತ್ತರಾಖಂಡ ಯುವತಿ, ಆಕೆಯ ಸ್ನೇಹಿತೆಗೆ ಕಳಿಸಿರುವ ವಾಟ್ಸಾಪ್ ಸಂದೇಶಗಳು ಆರೋಪಿಗಳು ಹದಿಹರೆಯದವರನ್ನು ವೇಶ್ಯಾವಾಟಿಕೆಗೆ...