ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ವಿವರವಾದ ವರದಿ ಸಿದ್ಧಪಡಿಸಿದ್ದು ಅದನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಗೆ ತಲುಪಿಸಿದ್ದಾರೆ.