ಸಿನಿಮಾ ಸುದ್ದಿ'ಬಾನದಾರಿಯಲ್ಲಿ' ಸಿನಿಮಾದ ಕಾದಂಬರಿ ಪಾತ್ರದಲ್ಲಿ ನಾನು ಕಳೆದು ಹೋಗಿದ್ದೆ: ರೀಷ್ಮಾ ನಾಣಯ್ಯ
ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಮೂಲಕ ತನ್ನ ಸಿನಿಮಾ ಪ್ರಯಾಣ ಆರಂಭಿಸಿದ ರೀಷ್ಮಾ ನಾಣಯ್ಯ, ಹಲವು ಸಿನಿಮಾಗಳ ಭಾಗವಾಗಿದ್ದಾರೆ. ಇತ್ತೀಚೆಗೆ ಉಪೇಂದ್ರ ಅವರ ಬಹು ನಿರೀಕ್ಷಿತ ನಿರ್ದೇಶನದ ಯು ಐ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ.