ರುದ್ರಪ್ಪ ಲಮಾಣಿ

ಅಕ್ರಮ ಗಣಿಗಾರಿಕೆ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ ದಂಡ; ಪಾವತಿಸಲು 6 ತಿಂಗಳ ಗಡುವು
ರಾಜ್ಯ

ಅಕ್ರಮ ಗಣಿಗಾರಿಕೆ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ ದಂಡ; ಪಾವತಿಸಲು 6 ತಿಂಗಳ ಗಡುವು

ಸುಮಾರು ವರ್ಷಗಳ ಹಿಂದೆಯೇ ರುದ್ರಪ್ಪ ಲಮಾಣಿ ಅವರು ತಮ್ಮ ಹೆಸರಿನಲ್ಲಿಯೇ ಕ್ವಾರಿಗೆ ಅನುಮತಿ ಪಡೆದುಕೊಂಡಿದ್ದಾರೆ. ಪರವಾನಗಿ ಮೀರಿ, ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಹೊರತೆಗೆದು ಸಾಗಿಸಿರುವುದು ಗೊತ್ತಾಗಿದೆ.

ಮೂತ್ರ ವಿಸರ್ಜನೆಗೆ ಕಾರಿಂದ ಕೆಳಗಿಳಿದ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್ ಡಿಕ್ಕಿ, ಗಂಭೀರ ಗಾಯ
ರಾಜ್ಯ

ಮೂತ್ರ ವಿಸರ್ಜನೆಗೆ ಕಾರಿಂದ ಕೆಳಗಿಳಿದ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್ ಡಿಕ್ಕಿ, ಗಂಭೀರ ಗಾಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ರುದ್ರಪ್ಪ ಲಮಾಣಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾಂಗ್ರೆಸ್‌ಗೆ ಶೇ.75 ರಷ್ಟು ಮತ ನೀಡಿದ್ದೇವೆ: ಸಚಿವ ಸ್ಥಾನಕ್ಕೆ ಆಗ್ರಹಿಸಿ ಶಾಸಕ ರುದ್ರಪ್ಪ ಲಮಾಣಿ ಬೆಂಬಲಿಗರಿಂದ ಪ್ರತಿಭಟನೆ
ರಾಜ್ಯ

ಕಾಂಗ್ರೆಸ್‌ಗೆ ಶೇ.75 ರಷ್ಟು ಮತ ನೀಡಿದ್ದೇವೆ: ಸಚಿವ ಸ್ಥಾನಕ್ಕೆ ಆಗ್ರಹಿಸಿ ಶಾಸಕ ರುದ್ರಪ್ಪ ಲಮಾಣಿ ಬೆಂಬಲಿಗರಿಂದ ಪ್ರತಿಭಟನೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿ ಎದುರು ರುದ್ರಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಶನಿವಾರ ಪ್ರತಿಭಟನೆ ನಡೆಸಿದರು.