ರುಪಾಯಿ

ದೋಹಾದಲ್ಲಿ ಭಾರತೀಯ ಕರೆನ್ಸಿ ಬಳಸಿ ಪ್ರಧಾನಿ ಮೋದಿಗೆ ಮಿಕಾ ಸಿಂಗ್ ಸೆಲ್ಯೂಟ್!
ಕತಾರ್‌ನ ದೋಹಾ ವಿಮಾನ ನಿಲ್ದಾಣದಲ್ಲಿ ಭಾರತೀಯ ಕರೆನ್ಸಿ ಬಳಸಲು ನಮಗೆ ಅನುವು ಮಾಡಿಕೊಡ್ಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ, ಖ್ಯಾತ ಗಾಯಕ ಮಿಕಾ ಸಿಂಗ್ ಅವರು ಸೆಲ್ಯೂಟ್ ಹೊಡೆದಿದ್ದಾರೆ.

ರುಪಾಯಿ ಮೌಲ್ಯ ಕುಸಿಯುತ್ತಿಲ್ಲ ಆದರೆ, ಕುಸಿಯುವಂತೆ ಮಾಡಲಾಗಿದೆ: ರಾಹುಲ್ ಗಾಂಧಿ
ಭಾರತದ ರುಪಾಯಿ ಮೌಲ್ಯ ಕುಸಿಯುತ್ತಿಲ್ಲ. ಆದರೆ, ಕುಸಿಯುವಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ...

ಮತ್ತೆ ಸಾರ್ವಕಾಲಿಕ ಕನಿಷ್ಠ ಮೌಲ್ಯಕ್ಕೆ ರುಪಾಯಿ ಬೆಲೆ ಕುಸಿತ
ಡಾಲರ್ ಎದುರಿನ ರುಪಾಯಿ ಮೌಲ್ಯದ ಕುಸಿತ ಮುಂದುವರೆದಿದ್ದು, ಇಂದು ಮತ್ತೆ ರುಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮೊತ್ತಕ್ಕೆ ಕುಸಿದಿದೆ.

'ರುಪಾಯಿ' ಸಿನಿಮಾಗೆ ಸಹಿ ಮಾಡಿದ ಬಿಗ್ ಬಾಸ್ ಕೃಷಿ ತಾಪಂಡ
ಉತ್ತಮ ಚಿತ್ರ ಕಥೆಗಾಗಿ ಕಾಯುತ್ತಿದ್ದ ಬಿಗ್ ಬಾಸ್ ಕನ್ನಡ ಸೀಸನ್ -5 ಸ್ಪರ್ಧಿ ಕೃಷಿ ತಾಪಂಡ ಹೊಸ ಸಿನಿಮಾವೊಂದಕ್ಕೆ ಸಹಿ ಮಾಡಿದ್ದಾರೆ....

ಭಾರತದ 2000-500 ಹೊಸ ನೋಟುಗಳ ವಿನಿಮಯಕ್ಕೆ ನೇಪಾಳ ಬ್ರೇಕ್
ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ವಿದೇಶ ವಿನಿಮಯ ನಿರ್ವಹಣಾ ಕಾಯ್ದೆ ಅಡಿ ಹೊಸ ಅಧಿಸೂಚನೆ ಪ್ರಕಟಿಸುವವರೆಗೂ ರದ್ದುಗೊಂಡಿರುವ 500 ಮತ್ತು 1000...

ಬ್ರೆಕ್ಸಿಟ್ ಬಳಿಕ ಏರಿಕೆಯತ್ತ ಮುಖ ಮಾಡಿದ ಸೆನ್ಸೆಕ್ಸ್; 215 ಅಂಕಗಳ ಏರಿಕೆ
ಬ್ರಿಟನ್ ನ ಬ್ರೆಕ್ಸಿಟ್ ಜನಮತದ ಬಳಿಕ ತೀವ್ರ ಕುಸಿತ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಚೇತರಿಕೆಯತ್ತ ಮುಖಮಾಡಿದ್ದು, ಸತತ ಆರನೇ ಬಾರಿಗೆ ಸೆನ್ಸೆಕ್ಸ್ ಏರಿಕೆ ಕಂಡಿದೆ..

ರಾಜನ್ ಎಕ್ಸಿಟ್ ಎಫೆಕ್ಟ್; ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತ!
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ 2ನೇ ಅವಧಿಗೆ ತಾವು ಮುಂದುವರೆಯುವುದಿಲ್ಲ ಎಂಬ ರಘುರಾಮ್ ರಾಜನ್ ಅವರ ಹೇಳಿಕೆ ಬೆನ್ನಲ್ಲೇ ಭಾರತೀಯ ಷೇರುಮಾರುಕಟ್ಟೆ ಕುಸಿತಕಂಡಿದ್ದು, ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತಕಂಡಿದೆ.
2 ವರ್ಷದ ನಂತರ ಡಾಲರ್ ಎದುರು ರುಪಾಯಿ ಮೌಲ್ಯ ಕನಿಷ್ಠ
ಎರಡು ವರ್ಷಗಳ ನಂತರ ಡಾಲರ್ ಎದುರು ರುಪಾಯಿ ಮೌಲ್ಯ ಕನಿಷ್ಠ ಮಟ್ಟಕ್ಕೆ ಕುಸಿದಿದೆ...

ರುಪಾಯಿ ಮೌಲ್ಯ ಚೇತರಿಕೆ
ಕಳೆದ ಮೂರು ದಿನಗಳಿಂದ ಡಾಲರ್ ಎದುರು ಅಪಮೌಲ್ಯಗೊಳ್ಳುತ್ತಾ ಸಾಗಿದ್ದ ರುಪಾಯಿ, ಮಂಗಳವಾರ ಚೇತರಿಕೆ ಕಂಡಿದೆ. 27 ಪೈಸೆಯಷ್ಟು ಮೌಲ್ಯವೃದ್ಧಿಸಿಕೊಂಡಿರುವ...

