ರಾಜ್ಯಶೇ.50 ರಷ್ಟು ಪೂರ್ಣಗೊಂಡಿಲ್ಲ: ಎನ್ ಎಚ್ 66 ಕಾಮಗಾರಿ ಬಗ್ಗೆ ನಿತಿನ್ ಗಡ್ಕರಿ ಹೇಳಿಕೆಗೆ ಬಿಜೆಪಿ ಶಾಸಕಿ ರೂಪಾಲಿ ನಾಯಕ್ ತಕರಾರು!
ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಕಾಮಗಾರಿ ಪೂರ್ಣಗೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆಗೆ ಅಂಕೋಲಾ- ಕಾರವಾರ ಬಿಜೆಪಿ ಶಾಸಕಿ ರುಪಾಲಿ ನಾಯಕ್ ತಕರಾರು ವ್ಯಕ್ತಪಡಿಸಿದ್ದಾರೆ.